
ಬಾಲಿವುಡ್ ಖ್ಯಾತ ಸೆಲೆಬ್ರಿಟಿ ಜೋಡಿಗಳಲ್ಲಿ ಒಬ್ಬರಾದ ಜೆನಿಲಿಯಾ ಡಿಸೋಜಾ ಹಾಗು ರಿತೇಷ್ ದೇಶ್ಮುಖ್ ಜೋಡಿ ದಾನ ಮಾಡುವ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ದಂಪತಿಗೆ ಧನ್ಯವಾದ ಹೇಳಿದೆ.
ಬದುಕಿರುವಾಗಲೇ ಅಂಗಾಂಗ ದಾನಕ್ಕೆ ಒಪ್ಪಿಕೊಂಡು ಸಹಿ ಹಾಕಿದ ವ್ಯಕ್ತಿಯು ನಿಧನ ಹೊಂದಿದ ಬಳಿಕ ಕಣ್ಣು ಮೊದಲಾದ ಅಂಗಾoಗಳನ್ನು ಪಡೆದು ಇದನ್ನು ಅಗತ್ಯ ಇರೋ ವ್ಯಕ್ತಿಗಳಿಗೆ ನೀಡಲಾಗುತ್ತದೆ. ರಿತೇಷ್ ಹಾಗೂ ಜೆನಿಲಿಯಾ ಕೂಡ ಇದೇ ರೀತಿಯ ನಿರ್ಧಾರ ತೆಗೆದುಕೊಂಡಿದ್ದು ಇವರ ನಿರ್ಧಾರ ಅನೇಕರಿಗೆ ಸ್ಫೂರ್ತಿದಾಯಕವಾಗಲಿ ಎಂದು ಬರೆದು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಹಂಚಿಕೊಂಡಿದೆ. ಅಂಗಾಂಗ