28.2 C
Udupi
Friday, May 16, 2025
spot_img
spot_img
HomeBlogಅಮೃತ ಭಾರತಿ ವಿದ್ಯಾಲಯ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಮೃತ ಭಾರತಿ ವಿದ್ಯಾಲಯ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಮೃತ ಭಾರತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅಮೃತ ಭಾರತಿ ವಿದ್ಯಾಲಯದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಅನ್ನಪೂರ್ಣ ಸಭಾಂಗಣದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಯೋಗ ಪಟು ಮುದ್ರಾಡಿಯ ಶ್ರೀ ಗಣಪತಿ ನೀಡಿದರು. ಪ್ರಾಥಮಿಕ ಮತ್ತು ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳು ಈ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅಪರ್ಣ ಸ್ವಾಗತಿಸಿದರು . ಮಾತಾಜಿ ಶ್ರೀಮತಿ ಸಾವಿತ್ರಿ ಕಿಣಿ ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page