27.5 C
Udupi
Friday, June 20, 2025
spot_img
spot_img
HomeBlogಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.), ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.), ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.), ಮೂಲಕ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರುವ ಈ ಬಾರಿಯ ದ್ವಿತೀಯ ಪಿಯುಸಿಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಪಡೆದು ಉನ್ನತ ಶಿಕ್ಷಣ ಮಾಡುವ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವಿದ್ಯಾರ್ಥಿಗಳಿಗೆ ತಲಾ ರೂ. 10,000 ವಿದ್ಯಾರ್ಥಿವೇತನ ನೀಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವಿನಾಶ್ ಜಿ.ಶೆಟ್ಟಿ- 9844552182

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page