
ಆರೋಗ್ಯ ಭಾರತಿ ಮತ್ತು ಶಿರಡಿ ಸಾಯಿಬಾಬಾ ಮಂದಿರ ಕಾರ್ಕಳ ನೇತೃತ್ವದಲ್ಲಿ ಉಚಿತ ಆಯುರ್ವೇದಿಕ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಯೋಗ, ಪ್ರಾಣಾಯಾಮ ಅಭ್ಯಾಸ ದಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಿಬಿರವು ದಿನಾಂಕ 03-10-2024ರ ಗುರುವಾರ ಕಾರ್ಕಳ ಶಿರಡಿ ಸಾಯಿಬಾಬಾ ಮಂದಿರದಲ್ಲಿ ನಡೆಯಲಿದ್ದು, ಆಸಕ್ತರು ಸಂಜೆ 5.00 ಗಂಟೆಗೆ ಬಂದು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ













