31.9 C
Udupi
Monday, April 13, 2026
spot_img
spot_img
HomeBlogಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್‌

ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್​​ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ಐತಿಹಾಸಿಕ ಸತತ 7ನೇ ಆಯವ್ಯಯ ಪ್ರಸ್ತುತಪಡಿಸಲಿದ್ದಾರೆ.

2024-25ರ ಸಾಲಿನ ಪೂರ್ಣ ಬಜೆಟ್​ ಇದಾಗಿದೆ. ಬೆಳಗ್ಗೆ 11 ಗಂಟೆಯಿಂದ ಸಚಿವೆ ನಿರ್ಮಲಾ ಬಜೆಟ್‌ ಮಂಡಿಸುವರು. ಇದು ಮೋದಿ 3.0 ಸರ್ಕಾರದ ಮೊದಲ ಬಜೆಟ್​ ಆಗಿರುವ ಕಾರಣ ಜನರಲ್ಲಿ ಹೆಚ್ಚು ಕುತೂಹಲ ಮನೆಮಾಡಿದೆ.ನಿರ್ಮಲಾ ಸೀತಾರಾಮನ್ ಈಗಾಗಲೇ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page