29.2 C
Udupi
Wednesday, February 25, 2026
spot_img
spot_img
HomeBlogಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌ನಲ್ಲಿ,

ಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌ನಲ್ಲಿ,

ಮೊದಲ ಹಂತದ ಪಲಿತಾಂಶ

ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ

ಅಧಿಕ ಪರ್ಸಂಟೈಲ್

ಎನ್.ಟಿ.ಎ ರಾಷ್ಟಮಟ್ಟದಲ್ಲಿ ನಡೆಸುವ ಜೆಇಇ ಮೈನ್
ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್À- 2026ರ ವಿಭಾಗದ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾದ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ.

  1. ನಿಶಾನ್ ಎನ್. ಸಾಲ್ಯಾನ್ 99.8525917 ಪರ್ಸಂಟೈಲ್ (ಬಿ.ಆರ್ಕ್),
  2. ಅನಿರುದ್ಧ್ ಆರ್ ಉಡುಪ 99.7009541 ಪರ್ಸಂಟೈಲ್
    (ಬಿ.ಪ್ಲಾನ್) ಹಾಗೂ 99.1045499 ಪರ್ಸಂಟೈಲ್ (ಬಿ.ಆರ್ಕ್),
  3. ಇಶಾಂತ್ ಪಾಟೀಲ್ ಜಿ.ಎಂ 99.6629800 ಪರ್ಸಂಟೈಲ್ (ಬಿ.ಪ್ಲಾನ್),
  4. ಕನಿಷ್ಕ್ ಎಸ್ ಅಮಿನ್ 99.6501804 ಪರ್ಸಂಟೈಲ್ (ಬಿ.ಆರ್ಕ್)
    ಮತ್ತು 99.0553947 ಪರ್ಸಂಟೈಲ್ (ಬಿ.ಪ್ಲಾನ್),
  5. ಪ್ರಣವ್ ಪಿ ಶೆಟ್ಟಿ 99.3164665 ಪರ್ಸಂಟೈಲ್ (ಬಿ.ಪ್ಲಾನ್),
  6. ವಿದ್ವತ್ ವಿ ಕಾಮತ್ 99.2642521 ಪರ್ಸಂಟೈಲ್ (ಬಿ.ಪ್ಲಾನ್),
  7. ಅಶ್ವಿನ್ ವಿ ಶೆಟ್ಟಿ 99.2215313 (ಬಿ.ಪ್ಲಾನ್) ಹಾಗೂ
  8. ಶೋಧನ್ ಆರ್ ಹೆಗ್ಡೆ 99.1218493 ಪರ್ಸಂಟೈಲ್
    (ಬಿ.ಪ್ಲಾನ್) ಪಡೆದಿದ್ದಾರೆ.
    ಬಿ.ಪ್ಲಾನಿಂಗ್‌ನಲ್ಲಿ 7 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ
    ಪರ್ಸಂಟೈಲನ್ನು, ಬಿ.ಆರ್ಕ್ನಲ್ಲಿ 3 ವಿದ್ಯಾರ್ಥಿಗಳು 99ಕ್ಕಿಂತ
    ಅಧಿಕ ಪರ್ಸಂಟೈಲ್ ಗಳಿಸಿದ್ದಾರೆ. ಈಗಾಗಲೇ ಜೆ.ಇ.ಇ
    ಮೈನ್ ಬಿ.ಟೆಕ್‌ನಲ್ಲಿ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ
    ಪರ್ಸಂಟೈಲ್ ಗಳಿಸಿರುವುದನ್ನು ಸ್ಮರಿಸಿಕೊಳ್ಳಬಹುದು.
    ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್
    ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್
    ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page