29.6 C
Udupi
Saturday, April 11, 2026
spot_img
spot_img
HomeBlogಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ : ಶಿಕ್ಷಣ ಸಚಿವ ಮತ್ತು ಬಂಗಾರಪ್ಪ

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ : ಶಿಕ್ಷಣ ಸಚಿವ ಮತ್ತು ಬಂಗಾರಪ್ಪ

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು ಈ ವೇಳೆ ಇನ್ಮುಂದೆ SSLC ಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯವಾಗಲಿದೆ ಎಂದು ತಿಳಿಸಿದರು.

ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ.

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ ಎಂದು ವಿವರಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page