30.5 C
Udupi
Friday, May 16, 2025
spot_img
spot_img
HomeBlogಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಗೆಲುವು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಗೆಲುವು

ಉಡುಪಿ: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಜಯಗಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಸಂಭ್ರಮಾಚರಣೆ ಗೈದರು.

ಈ ವೇಳೆ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮೊದಲಾದವರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page