32.3 C
Udupi
Friday, April 24, 2026
spot_img
spot_img
HomeBlogಉಡುಪಿ: ಜ್ಞಾನಸುಧಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ದೃಶಾ,

ಉಡುಪಿ: ಜ್ಞಾನಸುಧಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ದೃಶಾ,

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 9 ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಎಸ್ .ಎನ್.ವಿ. ಪದವಿ ಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ಪ್ರಥಮ ವಿಜ್ಞಾನ ವಿಭಾಗದ
ವಿದ್ಯಾರ್ಥಿನಿ ದೃಶಾ, 32 ಕೆ.ಜಿ ಒಳಗಿನ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪ್ರಜನ್ಯ ರಾಜ್‌ ಮತ್ತು ಶುಭ್ರ ರಾಜ್ ರವರ ಸುಪುತ್ರಿ.


ವಿದ್ಯಾರ್ಥಿನಿಯ ಸಾಧನೆಗೆ ಅಜೆಕಾರ್‌ ಪದ್ಮಗೋಪಾಲ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು,
ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗದವರು ಅಭಿನಂದಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page