
ಉಡುಪಿ: ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಭಕ್ತರಿಗೆ ಶ್ರೀ ಕೃಷ್ಣ ಮಠದ ದರ್ಶನದ ಸಮಯ ನಿಗದಿ ಮಾಡಿ ಪ್ರಕಟಣೆ ಹೊರಡಿಸಿದೆ.
ನ. 28ರಂದು ಬೆಳಗ್ಗೆ 8:00 ಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಾರ್ವಜನಿಕರಿಗೆ ಶ್ರೀ ಕೃಷ್ಣ ಮಠ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು ಭಕ್ತರು ಈ ಸೂಚನೆಯನ್ನು ಗಮನಿಸಿ ಸಹಕರಿಸಬೇಕು ಎಂದು ಮನವಿ ಮಾಡಿದೆ.






















































