24.3 C
Udupi
Tuesday, March 18, 2025
spot_img
spot_img
HomeBlogಎ. ಎ. ಟಿ ಪರೀಕ್ಷೆಯಲ್ಲೂ ಅರ್ಹತೆ ಪಡೆದುಕೊಂಡ ಕ್ರಿಯೇಟಿವ್ ಪಿಯು ಕಾಲೇಜು

ಎ. ಎ. ಟಿ ಪರೀಕ್ಷೆಯಲ್ಲೂ ಅರ್ಹತೆ ಪಡೆದುಕೊಂಡ ಕ್ರಿಯೇಟಿವ್ ಪಿಯು ಕಾಲೇಜು



ಮದ್ರಾಸ್ ಐ. ಐ. ಟಿ ವತಿಯಿಂದ 2024ರ ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ ( ಎ. ಎ. ಟಿ )
ಪರೀಕ್ಷೆಯನ್ನು ಜೂನ್ 12ರಂದು ಹಮ್ಮಿಕೊಳ್ಳಲಾಗಿತ್ತು. ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ ಕಷ್ಟಕರವಾದ ಪರೀಕ್ಷೆಯಲ್ಲಿಯೂ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿ ಶಮಿತ್. ಎನ್ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಯ ಸಾಧನೆಯನ್ನು ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page