27 C
Udupi
Sunday, April 12, 2026
spot_img
spot_img
HomeBlogಐಇಡಿ ಸ್ಪೋಟಕ್ಕೆ ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

ಐಇಡಿ ಸ್ಪೋಟಕ್ಕೆ ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

ಛತ್ತೀಸ್‌ಗಢದಲ್ಲಿ ಗುರುವಾರ ನಕ್ಸಲರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟದಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದು,ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ,ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page