ನವೆಂಬರ್ 14 ರಂದು ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ಆಯೋಜಿಸಲಾಗಿರುವ ಒಮಾನ್ ಬಿಲ್ಲವಾಸ್ ಸೂಪರ್ ಲೀಗ್ (OBSL 2025) ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ತುಳುನಾಡಿನ ಪ್ರತಿಭೆ ಅಂತರಾಷ್ಟ್ರೀಯ ಕ್ರೀಡಾಪಟು ರಕ್ಷಾ ರೆಂಜಾಳ ಇವರಿಗೆ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಗಿದೆ.

You cannot copy content of this page