32.3 C
Udupi
Friday, April 24, 2026
spot_img
spot_img
HomeBlogಕಳೆದ 2 ತಿಂಗಳಿನ ಗೃಹಲಕ್ಷಿ ಬಾಕಿ ಹಣವನ್ನು ಒಂದೇ ಬಾರಿ ಖಾತೆಗೆ ಜಮಾ ಮಾಡಲಾಗುವುದು: ಲಕ್ಷ್ಮೀ...

ಕಳೆದ 2 ತಿಂಗಳಿನ ಗೃಹಲಕ್ಷಿ ಬಾಕಿ ಹಣವನ್ನು ಒಂದೇ ಬಾರಿ ಖಾತೆಗೆ ಜಮಾ ಮಾಡಲಾಗುವುದು: ಲಕ್ಷ್ಮೀ ಹೆಬ್ಬಾಳ್ಳರ್‌

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸುದ್ದಿಗಾರರೊಂದಿಗೆ ಮಾತನಾಡಿ ಮಹಿಳೆಯರಿಗೆ ಪ್ರತಿ ತಿಂಗಳೂ 2 ಸಾವಿರ ರೂ. ಪಾವತಿಸುವ ‘ಗೃಹ ಲಕ್ಷ್ಮೀ’ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರವಾಗಿದೆ. ಬಾಕಿ ಇರುವ 2 ತಿಂಗಳ ಹಣ ಒಂದೇ ಸಲ ಖಾತೆಗೆ ಜಮೆ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರಿಗೆ 3 ತಿಂಗಳ ಹಿಂದಷ್ಟೇ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಸಹ ಒಮ್ಮೆಲೇ ಹಣ ಪಾವತಿಯಾಗಲಿದೆ ಎಂದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page