
ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತ ಎಣಿಕೆ ನಡೆಯುತ್ತಿದ್ದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೋಟಾ ಶ್ರೀನಿವಾಸ್ ಪೂಜಾರಿ ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ ವಿರುದ್ಧ ಮುನ್ನಡೆ ಸಾಗಿದ್ದಾರೆ ಎಂದು ವರದಿಯಾಗಿದೆ.
ಕೋಟ ಶ್ರೀನಿವಾಸ್ ಪೂಜಾರಿಯವರು 1,50,400 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಜಯಪ್ರಕಾಶ್ ಹೆಗ್ಡೆ, 2,79,353, ಕೋಟ ಶ್ರೀನಿವಾಸ್ ಪೂಜಾರಿ 4,29797