
ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದಿಂದ ಪೌರ ಕಾರ್ಮಿಕರಿಗೆ ಸನ್ಮಾನ ಮಾಡುವ ಕಾರ್ಯಕ್ರಮವು ಇಂದು ಕಾರ್ಕಳ ಸಾಲ್ಮರ ಬಳಿಯ ಪ್ರಶಾಂತ್ ವಿಹಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸುಮಾರು 37 ಮಂದಿಯನ್ನು ಈ ಸಂದರ್ಭದಲ್ಲಿ ಸನ್ಮಾನ ಮಾಡಲಾಯಿತು.
ಕಾರ್ಮಿಕರ ದಿನವಾದ ಇಂದು ಕಾರ್ಮಿಕರನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು.ಅವರ ಕಾರ್ಯವನ್ನು ಇಂದು ಬೋಳ ಪ್ರಶಾಂತ್ ಕಾಮತ್ ರವರು ಪ್ರಶಂಸೆ ಮಾಡಿ ಸನ್ಮಾನ ಮಾಡಿದ್ದಾರೆ.ಈ ಕಾರ್ಯಕ್ರಮದಲ್ಲಿ ಕಾರ್ಕಳದ ಹಲವಾರು ಮಂದಿ ಭಾಗವಹಿಸಿ ಪೌರ ಕಾರ್ಮಿಕರಿಗೆ ಗೌರವ ಸಲ್ಲಿಸಿದ್ದಾರೆ
