
ಕರ್ನಾಟಕ ಸರ್ಕಾರದ ವತಿಯಿಂದ ಕಾರ್ಕಳದ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ದಿನಾಂಕ 13.03.2026 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ 14 ವರ್ಷ ಮೇಲ್ಪಟ್ಟ ಮತ್ತು 15 ವರ್ಷದೊಳಗಿನ ಎಲ್ಲಾ ಹೆಣ್ಣು ಮಕ್ಕಳಿಗೆ ಎಚ್ ಪಿ ವಿ (ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ಲಸಿಕೆ) ಇಂಜೆಕ್ಷನ್ ಅನ್ನು ನೀಡಲಾಗುವುದು.
ಮಕ್ಕಳ ಪೋಷಕರು ಮಕ್ಕಳ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಮೊಬೈಲ್ ಕಡ್ಡಾಯವಾಗಿ ತರಬೇಕಿದ್ದು ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿದ ನಂತರ ಎಚ್ ಪಿ ವಿ ಇಂಜೆಕ್ಷನ್ ಅನ್ನು ನೀಡಲಾಗುವುದು.







