ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಸಿಐಡಿ ತನಿಖೆಗೆ ಅಧಿಕೃತ ಆದೇಶ

ಕಾರ್ಕಳ ತಾಲ್ಲೂಕಿನ ಬೈಲೂರಿನ ಎರ್ಲಪಾಡಿ ಗ್ರಾಮದ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಡಿ ವಿಚಾರಣೆಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಸೂಚನೆಯ ಅನ್ವಯ ಪ್ರಕರಣವನ್ನು ನಿನ್ನೆ(ಶುಕ್ರವಾರ) ಸಿಐಡಿಗೆ ಅಧಿಕೃತವಾಗಿ ವಹಿಸಿ ತನಿಖೆಗೆ ಆದೇಶಿಸಲಾಗಿದೆ.