31.4 C
Udupi
Thursday, March 20, 2025
spot_img
spot_img
HomeBlogಕಾರ್ಕಳ: ಬಕ್ರಿದ್ ಹಬ್ಬದ ಹಿನ್ನೆಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಕಾರ್ಕಳ: ಬಕ್ರಿದ್ ಹಬ್ಬದ ಹಿನ್ನೆಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಕಾರ್ಕಳ :ಜೂ 17 ರಂದು ನಡೆಯುವ ಬಕ್ರಿದ್ ಹಬ್ಬದ ಪೂರ್ವಭಾವಿಯಾಗಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜೂನ್ 12 ರಂದು ಶಾಂತಿ ಸಭೆ ನಡೆಯಿತು.

ಈ ಸಭೆಯಲ್ಲಿ ಕಾರ್ಕಳ ಗ್ರಾಮಾಂತರ ಮತ್ತು ನಗರ ಠಾಣಾ ವ್ಯಾಪ್ತಿಯ ಮುಸ್ಲಿಂ ಮತ್ತು ಹಿಂದೂ ಮುಖಂಡರು ಭಾಗವಹಿಸಿದ್ದರು. ಡಿವೈಎಸ್ಪಿ ಅರವಿಂದ ಕಲಗುಜಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಕ್ರಿದ್ ಹಬ್ಬದ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ತಿಳಿಸಲಾಯಿತು.

ಈ ಸಂದರ್ಭ ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ನಗರ ಠಾಣಾ ಪೊಲೀಸ್ ನಿರೀಕ್ಷಕ ನಾಗೇಶ್ ಕದ್ರಿ,ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್ಐ ದಿಲೀಪ್ ಜಿ. ಆರ್ ಕಾರ್ಕಳ ನಗರ ಠಾಣಾ ಪಿಎಸ್ಐ ಧನಂಜಯ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page