28.9 C
Udupi
Wednesday, May 6, 2026
spot_img
spot_img
HomeBlogಕಾರ್ಕಳ: ಬಾವಿಗೆ ಹಾರಿ, ಆತ್ಮಹತ್ಯೆಗೆ ಶರಣಾದ ಪ್ರಥಮ ಎಂಬಿಎ ವಿದ್ಯಾರ್ಥಿ

ಕಾರ್ಕಳ: ಬಾವಿಗೆ ಹಾರಿ, ಆತ್ಮಹತ್ಯೆಗೆ ಶರಣಾದ ಪ್ರಥಮ ಎಂಬಿಎ ವಿದ್ಯಾರ್ಥಿ

ಕಾರ್ಕಳ: ಜನವರಿ 19ರಂದು ಕಾರ್ಕಳದ ಕಸಬಾ ಗ್ರಾಮದ ಮೀನಗುಂಡಿ ಕಾಂಪೌಂಡ್ ಕೆ. ವೆಂಕಟೇಶ ಹೆಗ್ಡೆ (22) ಎಂಬ ವಿದ್ಯಾರ್ಥಿಯು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಮಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿರುವ ವೆಂಕಟೇಶ್ ತಂದೆಯ ಬಳಿ ವಿದ್ಯಾಭ್ಯಾಸ ಮಾಡಲು ತನಗೆ ಕಷ್ಟವಾಗುತ್ತಿದೆ ಎಂದು ಹೇಳಿಕೊಂಡಿದ್ದು ಸುಮಾರು 10 ದಿನಗಳಿಂದ ಮೌನವಾಗಿದ್ದ. ಇದೇ ಕಾರಣದಿಂದ ಮನನೊಂದು ಜನವರಿ 19ರ ರಾತ್ರಿ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page