
ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ. ಆರ್. ರಾಜು ಇಂದು ರಾತ್ರಿ ಹೃದಯ ವೈಫಲ್ಯದಿಂದ ನಿಧನರಾಗಿದ್ದಾರೆ.
ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ,ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವುಂಟಾಗಿದೆ.



















