32.3 C
Udupi
Friday, April 24, 2026
spot_img
spot_img
HomeBlogಕಾರ್ಕಳ : ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್

ಕಾರ್ಕಳ : ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್

ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳದಿರುವುದರ ಬಗ್ಗೆ ಡಿವೈಎಸ್ಪಿ ಗೆ ಮಹಿಳಾ ಮೋರ್ಚಾ ವತಿಯಿಂದ ಮನವಿ

ಮಹಿಳೆಯರ ಕುರಿತು ಅಸಭ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟ್ ಗಳನ್ನು ಬರಹಗಳನ್ನು ಹಂಚುವವರ ವಿರುದ್ಧ ಗರಂ ಆದ ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸೆ. 17ರಂದು ಅರವಿಂದ್ ಕಲಗುಜ್ಜಿ ಅವರ ಮೂಲಕ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.


ಸಾಮಾಜಿಕವಾಗಿ ರಾಜಕೀಯವಾಗಿ ತೊಡಗಿಕೊಂಡಿರುವ ಮಹಿಳೆಯರನ್ನೇ ಹೆಚ್ಚಾಗಿ ಗುರಿಯಾಗಿಸಿಕೊಂಡು, ಕೆಲವೊಂದು ವ್ಯಕ್ತಿಗಳು ಮಹಿಳೆಯರ ತೇಜೋವಧೆಗಾಗಿಯೇ ಅನೇಕ ಪೋಸ್ಟರ್ ಗಳನ್ನು ಬರಹಗಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು,ಇದರ ವಿರುದ್ಧ ಇಲಾಖೆಗೆ ದೂರು ನೀಡಿದರೂ ಕಾನೂನು ಕ್ರಮದ ಪ್ರತಿಕ್ರಿಯೆ ನೀಡದ ಇಲಾಖೆಯ ಬಗ್ಗೆ ಬೇಸರವಾಗಿದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ. ಇದು ಹೀಗೆ ಮುಂದುವರಿದು, ಇದರ ಬಗ್ಗೆ ಕ್ರಮ ಕೈಗೊಳ್ಳದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ತೀವ್ರತರವಾದ ಪ್ರತಿಭಟನೆಯನ್ನು ನಡೆಸುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page