24.6 C
Udupi
Sunday, March 16, 2025
spot_img
spot_img
HomeBlogಕಾರ್ಕಳ ಮೈನ್: ತೆರೆದ ಮನೆ ಕಾರ್ಯಕ್ರಮ

ಕಾರ್ಕಳ ಮೈನ್: ತೆರೆದ ಮನೆ ಕಾರ್ಯಕ್ರಮ

         ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಕಾರ್ಕಳ ನಗರ ಪೊಲೀಸ್ ಠಾಣಾ ವತಿಯಿಂದ ತೆರೆದ ಮನೆ ಕಾರ್ಯಕ್ರಮ ನಡೆಸಲಾಯಿತು. ಠಾಣಾ ಉಪನಿರೀಕ್ಷಕರಾದ ಲೋಲಾಕ್ಷ. ಕೆ ಇವರು ವಿದ್ಯಾರ್ಥಿಗಳಿಗೆ ಠಾಣಾ ಕೆಲಸ  ಕಾರ್ಯದ ಬಗ್ಗೆ , ಕಾನೂನಿನ ಬಗ್ಗೆ ಹಾಗೂ ರಸ್ತೆ ಸುರಕ್ಷತಾ ನಿಯಮದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಘನಶ್ಯಾಮ, ಶಾಲಾ ಶಿಕ್ಷಕಿಯರಾದ ಶ್ರೀಮತಿ ಮಧುಶ್ರೀ, ಶ್ರೀಮತಿ ಪೂಜ, ಕುಮಾರಿ ಶ್ರೇಯಾ, ಕುಮಾರಿ ಅಶ್ವಿನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ.ಎಸ್ ಸ್ವಾಗತಿಸಿ, ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page