27.6 C
Udupi
Wednesday, March 19, 2025
spot_img
spot_img
HomeBlogಕಾರ್ಕಳ ಮೈನ್: ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಿ, ಪ್ರಾರಂಭೋತ್ಸವ ಆಚರಣೆ

ಕಾರ್ಕಳ ಮೈನ್: ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಿ, ಪ್ರಾರಂಭೋತ್ಸವ ಆಚರಣೆ


ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಿ,ಶಾಲಾ ಪ್ರಾರಂಭೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು. 2024-25ನೇ ಸಾಲಿನಲ್ಲಿ ದಾಖಲಾದ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳನ್ನು ಹೂಮಳೆಗೈದು, ಆರತಿ ಬೆಳಗಿ ವಿಜೃಂಭಣೆಯಿಂದ ‌ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಮಾಲಾಶ್ರೀ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ, ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ. ಎಸ್, ಗೌರವ ಶಿಕ್ಷಕಿಯರಾದ ಶ್ರೀಮತಿ ಮಧುಶ್ರೀ, ಶ್ರೀಮತಿ ಪೂಜ, ಕುಮಾರಿ ಅಶ್ವಿನಿ ಹಾಗೂ ಪೋಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸರ್ಕಾರದಿಂದ ಉಚಿತವಾಗಿ ನೀಡಲಾದ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page