26.6 C
Udupi
Tuesday, April 21, 2026
spot_img
spot_img
HomeBlogಕುಕ್ಕುಂದೂರು ಫ್ರೆಂಡ್ಸ್ 78ನೇ ಸ್ವಾತಂತ್ರ್ಯೋತ್ಸವ - ವನಮಹೋತ್ಸವ

ಕುಕ್ಕುಂದೂರು ಫ್ರೆಂಡ್ಸ್ 78ನೇ ಸ್ವಾತಂತ್ರ್ಯೋತ್ಸವ – ವನಮಹೋತ್ಸವ

ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ ವತಿಯಿಂದ ಇಂದು ದಿನಾಂಕ 15-08-2024 ರಂದು 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ 24 ಗಿಡಗಳನ್ನು ನೆಟ್ಟು ವನಮಹೋತ್ಸವ ನಡೆಸಲಾಯಿತು.

ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಇಲ್ಲಿನ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಧ್ವಜಾರೋಹಣದಲ್ಲಿ ಪಾಲ್ಗೊಂಡು ಮೆರವಣಿಗೆ ನಡೆಸಿ ಬಳಿಕ ಟಪ್ಪಾಲುಕಟ್ಟೆ ಪರಿಸರದಲ್ಲಿ 3 ಹಾಗೂ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ 75ಗಿಡಗಳನ್ನು ನೆಟ್ಟು ನಿರ್ಮಿಸಿದ್ದ ಸ್ವಾತಂತ್ರ್ಯ ಉದ್ಯಾನವನ ಪರಿಸರದಲ್ಲಿ 21 ಗಿಡಗಳನ್ನು ನೆಡಲಾಯಿತು.**ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಂಚಾಲಕರಾದ ರಾಜೇಂದ್ರ ಕುಮಾರ್ ಬಲ್ಲಾಳ್, ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಜಾತಾ ಎನ್. ರಾಜ್, ಕುಕ್ಕುಂದೂರು ಫ್ರೆಂಡ್ಸ್ ಗೌರವಾಧ್ಯಕ್ಷರಾದ ತ್ರಿವಿಕ್ರಮ ಕಿಣಿ, ಅಧ್ಯಕ್ಷರಾದ ಶ್ರೀ ನಿವಾಸ ಕಿಣಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page