24.1 C
Udupi
Sunday, October 26, 2025
spot_img
spot_img
HomeBlogಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಕೆಲ ನಿಯಮಗಳು ಕಡ್ಡಾಯ: ಕರ್ನೂಲ್‌ ಬಸ್...

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಕೆಲ ನಿಯಮಗಳು ಕಡ್ಡಾಯ: ಕರ್ನೂಲ್‌ ಬಸ್ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್‌ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚನೆ ನೀಡಿದ್ದಾರೆ.

  • ಪ್ರಮುಖವಾಗಿ ಬಸ್‌ಗಳಲ್ಲಿ ಬೆಂಕಿ ಸ್ಪರ್ಶಕ್ಕೆ ಸುಲಭವಾಗಿ ಉರಿಯುವ ವಸ್ತುಗಳ ಸಾಗಣಿಕೆಗೆ ಬ್ರೇಕ್ ಹಾಕಬೇಕು.
  • ಬಸ್ ಗಳಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನ ತೆಗೆದುಕೊಂಡು ಹೋಗಬಾರದು.
  • ಎಲ್ಲಾ ಎಸಿ ಬಸ್‌ಗಳಲ್ಲಿ ಸುತ್ತಿಗೆ ಕಡ್ಡಾಯಗೊಳಿಸಿದ್ದು, ಇದರಿಂದ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಬಳಸಲು ಸಹಾಯವಾಗಲಿದೆ.
  • ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು.
  • ಬಸ್ಸುಗಳ ನವೀಕರಣ‌ ಬಗ್ಗೆ ಪರಿಶೀಲನೆ ನಡೆಸಬೇಕು.
  • ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಬಸ್ ಗಳಲ್ಲಿ ಯಾವುದೇ ನೂನ್ಯತೆ ಕಂಡುಬಂದರೂ ಕಠಿಣ ಕ್ರಮಕ್ಕೆ ಆದೇಶಕ್ಕೆ ಸೂಚಿಸಿದ್ದಾರೆ.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page