21.3 C
Udupi
Saturday, February 14, 2026
spot_img
spot_img
HomeBlogಕ್ರೈಸ್ಟ್ ಕಿಂಗ್: ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿಗೆ ಉಚಿತ ಹಾಗೂಆದ್ಯತೆಯ...

ಕ್ರೈಸ್ಟ್ ಕಿಂಗ್: ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿಗೆ ಉಚಿತ ಹಾಗೂಆದ್ಯತೆಯ ಮೇರೆಗೆ ರಿಯಾಯಿತಿ ಶುಲ್ಕದೊಂದಿಗೆ ಪದವಿಪೂರ್ವ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

spot_imgspot_img

ಭವಿಷ್ಯದಲ್ಲಿ ಇಂಜಿನಿಯರಿAಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುವ ಕನಸು ನನಸಾಗಿಸಲು ದಾಖಲಾತಿಗಾಗಿ ಇಂದೇ ಅರ್ಜಿ ಸಲ್ಲಿಸಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಅತೀ ಕಡಿಮೆಶುಲ್ಕದೊಂದಿಗೆ ಸುಮಾರು ಮೂರು ದಶಕಗಳಿಂದ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾರ್ಕಳದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಿಂದ ವಿಜ್ಞಾನ ಹಾಗೂ ಎರಡೂ ವಿಭಾಗಗಳಿಗೆ ಉಚಿತ ಹಾಗೂ ಆದ್ಯತೆಯ ಮೇರೆಗೆ ರಿಯಾಯಿತಿ ದರದ ಪದವಿಪೂರ್ವ ಶಿಕ್ಷಣ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾವಂತ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಪದವಿಪೂರ್ವ ಶಿಕ್ಷಣಕ್ಕಾಗಿ ಉಚಿತ ಹಾಗೂ ಆದ್ಯತೆಯ ಮೇರೆಗೆ ಶುಲ್ಕ ರಿಯಾಯಿತಿಯಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಪ್ರತಭಾವಂತರಾಗಿರುವ ಮಕ್ಕಳಿಗೆ ಕೂಡಾ ಉಚಿತ ಮತ್ತು ಶುಲ್ಕ ರಿಯಾಯಿತಿಯ ಶಿಕ್ಷಣ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಈ ಕೂಡಲೇ ಸಂಪರ್ಕಿಸಿ: 9019267068, 7975295758, 8310491693,

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page