27.3 C
Udupi
Saturday, November 22, 2025
spot_img
spot_img
HomeBlogಕ್ರೈಸ್ಟ್ ಕಿಂಗ್ : ಭಾರತೀಯ ಕಂಪನಿ ಸೆಕ್ರೆಟರಿ ( ಸಿಎಸ್ - ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ...

ಕ್ರೈಸ್ಟ್ ಕಿಂಗ್ : ಭಾರತೀಯ ಕಂಪನಿ ಸೆಕ್ರೆಟರಿ ( ಸಿಎಸ್ – ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ ಪರೀಕ್ಷೆ

11 ವಿದ್ಯಾರ್ಥಿಗಳಲ್ಲಿ, ಏಳು ವಿದ್ಯಾರ್ಥಿಗಳು ಉತ್ತೀರ್ಣ

ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ-2025(ಸಿಎಸ್‌ಇಇಟಿ)ಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ.

ಸಂಸ್ಥೆಯಿಂದ ಒಟ್ಟು 11 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ ಏಳು ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಸಂಸ್ಥೆಯು ಅಭೂತಪೂರ್ವ ಸಾಧನೆಗೈದಿದೆ. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಜೇಡನ್ ಕುವೆಲ್ಲೊ (171/200), ಜಿತೇಶ್ ಪಿಂಟೊ (147/200), ಸಿಯಾ ಕ್ಯಾರೊಲ್ ಡಿಕ್ರೂಸ್(123/200), ಮಹಿಪಾಲ್ ಸಿಂಗ್(119/200) ಸ್ವಸ್ತಿಕ್ ಎಸ್ ಪೂಜಾರಿ (118/200), ನಿರಾಲಿ ಜೈನ್ (100/200), ಶ್ರಾವ್ಯ (100/200) ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳು ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಸಿಎ ಮತ್ತು ಸಿಎಸ್ ತರಬೇತಿ ತಂಡದಿಂದ ತರಬೇತಿಯನ್ನು ಪಡೆದುಕೊಂಡಿದ್ದರು. ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಚಾರ್ಯರು, ತರಬೇತಿ ನೀಡಿದ ಉಪನ್ಯಾಸಕ ತಂಡ ಹಾಗೂ ಸಂಸ್ಥೆಯ ಬೋಧಕವರ್ಗದವರು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page