27.3 C
Udupi
Monday, March 23, 2026
spot_img
spot_img
HomeBlogಕ್ರೈಸ್ ಕಿಂಗ್: ಶಟಲ್ ಬ್ಯಾಡ್ಮಿಂಟನ್ ನಲ್ಲಿ, ಹತ್ತನೇ ತರಗತಿಯ ಗಣ್ಯ ಪೂಜಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕ್ರೈಸ್ ಕಿಂಗ್: ಶಟಲ್ ಬ್ಯಾಡ್ಮಿಂಟನ್ ನಲ್ಲಿ, ಹತ್ತನೇ ತರಗತಿಯ ಗಣ್ಯ ಪೂಜಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ರಾಮನಗರ
ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ರಾಮನಗರ ಇವರ ಜಂಟಿ ಆಶ್ರಯದಲ್ಲಿ
ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದ ರಾಜ್ಯಮಟ್ಟದ
ಪ್ರೌಢಶಾಲಾ ವಿಭಾಗದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ
ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿದ್ದ ನಮ್ಮ
ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ಗಣ್ಯ
ಪೂಜಾರಿ ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟದ ಶಟಲ್ ಬ್ಯಾಡ್ಮಿಂಟನ್
ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.

ಮುಂದೆ ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟಮಟ್ಟದ ಪಂದ್ಯಾಟದಲ್ಲಿ ಗಣ್ಯ ಪೂಜಾರಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾಳೆ. ಸಾಧಕ
ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿಯವರು,
ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page