
ಹೊಸದಿಲ್ಲಿ: ಬುಧವಾರ ದಿಲ್ಲಿ ನ್ಯಾಯಾಲಯವು ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಗೆ ಮಾನನಷ್ಟ ಪ್ರಕರಣವೊಂದರಲ್ಲಿ ಸಮನ್ಸ್ ಜಾರಿಗೊಳಿಸಿದೆ.
ಬಿಜೆಪಿ ನಾಯಕ ಸುರೇಶ್ ನಕುವಾ ಎಂಬವರು ಧ್ರುವ್ ರಾಠಿ ನನ್ನನ್ನು ʼಹಿಂಸಾತ್ಮಕ ಮತ್ತು ನಿಂದಿಸುವʼ ಟ್ರೋಲ್ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಧ್ರುವ್ ರಾಠಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.











