28 C
Udupi
Saturday, April 25, 2026
spot_img
spot_img
HomeBlogಗಣಿತ ನಗರ :- ಕಾರ್ಕಳ ಜ್ಞಾನಸುಧಾ ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ

ಗಣಿತ ನಗರ :- ಕಾರ್ಕಳ ಜ್ಞಾನಸುಧಾ ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ

ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿ ಪೂರ್ವ ಕಾಲೇಜು ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನ ಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಶ್ವವಿನಾಯಕ 30 sec double under ಸೃಜನ್ ಹಿರೇಮಠ್ 3 minutes Endurance ಪ್ರಥಮ ವಿಜ್ಞಾನ ವಿಭಾಗದ ನಿಖಿಲ್ free style,, ಶಾನ್ವಿ ಶೆಟ್ಟಿ 3 minutes endurance ಹಾಗೂ ಪನ್ನಗ, ಪ್ರಥಮೇಶ್ 30 sec Relay ತಂಡಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯ ವಿಭಾಗದ30 sec speed Relay ತಂಡವು ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.


ತಂಡದಲ್ಲಿ ದಿಶಾ ಎಂ. ಸಿ, ನೇಹಾ ಎಂ. ಆರ್ ಕಾಜೊಲ್ ಎಂ ಪಾಟೀಲ್, ಸೋನಿ ಎಂ ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತರಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ ಕೊಡವೂರು ಇವರು ಶುಭವನ್ನು ಹಾರೈಸಿದ್ದಾರೆ
.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page