
ಕಾರ್ಕಳ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರು
ಸರಕಾರಿ ಪ್ರೌಢಶಾಲೆ ಶಿವಪುರದಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ವಿಭಾಗದ ತಾಲೂಕು
ಮಟ್ಟದ ಚೆಸ್ ಪಂದ್ಯಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ
ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಜೇಷ್ಠ ನಾಯಕ್ ಜಿಲ್ಲಾ ಮಟ್ಟಕ್ಕೆ
ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು
ಅಭಿನಂದಿಸಿದ್ದಾರೆ.






















































