24 C
Udupi
Monday, February 2, 2026
spot_img
spot_img
HomeBlogಜನರ ಅರ್ಶಿವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ: ಸಿಎಂ...

ಜನರ ಅರ್ಶಿವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 7ರಂದು ಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದು ಈ ಕುರಿತು ಪ್ರತಿಕ್ರಿಯಿಸಿದ ಮೈಸೂರು ಪ್ರವಾಸದಲ್ಲಿರುವ ಸಿಎಂ ಅವರು ತಮ್ಮ ಆಡಳಿತದ ದೀರ್ಘಾವಧಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಅವರೊಂದಿಗೆ ಹೋಲಿಕೆ, ತಮ್ಮ ರಾಜಕೀಯ ಜೀವನದ ಪಯಣ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ವಿಸ್ತೃತವಾಗಿ ವಿವರಿಸಿದ್ದಾರೆ.

ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ “ಜನರ ಅರ್ಶಿವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘವಾದಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ. ನನಗೆ ಖುಷಿ ಏನೆಂದರೆ ದೇವರಾಜ ಅರಸು ಹಾಗೂ ನಾನು ಒಂದೇ ಜಿಲ್ಲೆಯವರು. ನನಗೂ ದೇವರಾಜ ಅರಸ್ ಅವರಿಗೂ ಹೋಲಿಕೆ ಇಲ್ಲ. ಅರಸು ಅವರು ಸಾಮಾಜಿಕವಾಗಿ ಹಿಂದುಳಿದವರಲ್ಲ. ಜನಸಂಖ್ಯೆಯಲ್ಲಿ ಅವರು ಸಣ್ಣ ಸಮುದಾಯಕ್ಕೆ ಸೇರಿದವರಾಗಿದ್ದರು. ಅವರ ಕಾಲದ ರಾಜಕೀಯ ಪರಿಸ್ಥಿತಿಯೇ ಬೇರೆ, ಇಂದಿನ ಪರಿಸ್ಥಿತಿ ಸಂಪೂರ್ಣ ಬೇರೆ” ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page