27.8 C
Udupi
Thursday, July 30, 2026
spot_img
spot_img
HomeBlogಜಾನ್ಸನ್ ಬೇಬಿ ಪೌಡರ್ ನಿಂದ ಅಂಡಾಶಯ ಕ್ಯಾನ್ಸರ್ ಆರೋಪ..!

ಜಾನ್ಸನ್ ಬೇಬಿ ಪೌಡರ್ ನಿಂದ ಅಂಡಾಶಯ ಕ್ಯಾನ್ಸರ್ ಆರೋಪ..!

ಸಾವಿರಾರು ದಾವೆಗಳಿಗೆ ₹52 ಸಾವಿರ ಕೋಟಿ ಪರಿಹಾರ ಒಪ್ಪಂದ

ವಾಷಿಂಗ್ಟನ್: ಜಾನ್ಸನ್ ಆ್ಯಂಡ್ ಜಾನ್ಸನ್‌ನ ಬೇಬಿ ಪೌಡರ್ ಹಾಗೂ ಇತರ ಟಾಲ್ಕಮ್ ಪೌಡರ್‌ಗಳ ಬಳಕೆಯಿಂದ ಅಂಡಾಶಯದ ಕ್ಯಾನ್ಸರ್ ಉಂಟಾಗಿದೆ ಎಂದು ಆರೋಪಿಸಿ ಅಮೆರಿಕದಲ್ಲಿ ದಾಖಲಾಗಿರುವ ಸಾವಿರಾರು ಮೊಕದ್ದಮೆಗಳನ್ನು ಇತ್ಯರ್ಥಗೊಳಿಸಲು ಕಂಪನಿ ಸುಮಾರು 52,000 ಕೋಟಿ ರೂ. ಪರಿಹಾರ ನೀಡಲು ಮುಂದಾಗಿದೆ.

ಈ ಒಪ್ಪಂದವು ಅಮೆರಿಕದ ಫೆಡರಲ್ ಮತ್ತು ವಿವಿಧ ರಾಜ್ಯಗಳ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಸುಮಾರು 76,000 ಪ್ರಕರಣಗಳನ್ನು ಒಳಗೊಂಡಿದೆ. ಆದರೆ, ದೂರುದಾರರಲ್ಲಿ ಶೇ.95ರಷ್ಟು ಮಂದಿ ಒಪ್ಪಿಗೆ ನೀಡಿದರೆ ಮಾತ್ರ ಈ ಪರಿಹಾರ ಯೋಜನೆ ಜಾರಿಗೆ ಬರಲಿದೆ.

ಈ ಒಪ್ಪಂದ ಜಾರಿಯಾದರೆ, ಅಮೆರಿಕದ ಕಾರ್ಪೊರೇಟ್ ಇತಿಹಾಸದಲ್ಲೇ ಇದುವರೆಗೆ ನೀಡಲಾದ ಅತ್ಯಂತ ದೊಡ್ಡ ಪರಿಹಾರ ಮೊತ್ತ ಎಂಬ ದಾಖಲೆಗೆ ಪಾತ್ರವಾಗಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page