
ಜಿಲ್ಲಾ ಪಂಚಾಯತ್ ಸಭಾಂಗಣ ರಜತಾದ್ರಿ ಮಣಿಪಾಲ ಇಲ್ಲಿ ನಡೆದ ಜಿಲ್ಲಾಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಸಾಣೂರು ಪ್ರೌಢಶಾಲೆಯ ವಿದ್ಯಾರ್ಥಿಗಳಾದ ರಶ್ಮಿನ್. ಅನೀಶ್. ಸಫಾ ಅಂಜುಮ್ ಕ್ರಮವಾಗಿ ಪ್ರಥಮ ದ್ವಿತೀಯ. ತೃತೀಯ ಸ್ಥಾನ ಪಡೆದಿರುತ್ತಾರೆ .
ಇವರಿಗೆ ಶಾಲಾ ಮಖ್ಯ ಶಿಕ್ಷಕರು ಶಿಕ್ಷಕರು ಎಸ್.ಡಿ.ಎಂ.ಸಿ.ಯ ಸರ್ವ ಸದಸ್ಯರ ಪರವಾಗಿ ಅಭಿನಂದನೆಗಳು ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ರಶ್ಮಿನ್ ಮತ್ತು ಅನೀಶ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದು ರಾಜ್ಯ ಮಟ್ಟದಲ್ಲೂ ಗೆಲುವು ಲಭಿಸುವಂಥಾಗಲಿ ಎಂದು ಹಾರೈಸಿದ್ದಾರೆ.







