30.8 C
Udupi
Saturday, April 25, 2026
spot_img
spot_img
HomeBlogಜುಲೈ 10: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮೆಯ ಪ್ರಯುಕ್ತ “ಗುರು ಪೂರ್ಣಿಮಾ ಮಹೋತ್ಸವ”

ಜುಲೈ 10: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮೆಯ ಪ್ರಯುಕ್ತ “ಗುರು ಪೂರ್ಣಿಮಾ ಮಹೋತ್ಸವ”

ಉಡುಪಿ: ಜುಲೈ 10 ಆಷಾಢ ಹುಣ್ಣಿಮೆಯಂದು ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಬ್ಬ ಶಿಷ್ಯನು ಗುರುಗಳಿಗೆ ಕೃತಜ್ಞತೆ ವ್ಯಕ್ತಪಡಿಸುವ ದಿನ,ಇದರ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಗೃಹ ದಲ್ಲಿ ಸಂಜೆ 5 ಗಂಟೆಗೆ ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಿದೆ,ಸಮಸ್ತ ದೇಶಭಕ್ತರು ತಪ್ಪದೇ ಭಾಗವಹಿಸುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page