24.3 C
Udupi
Monday, March 17, 2025
spot_img
spot_img
HomeBlogಜೂ.28ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಜೂ.28ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಜೂ.27: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.28) ಶುಕ್ರವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ ರಜೆ ಸಾರಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page