
ಜೆಸಿಐ ಕಾರ್ಕಳ ಮಾನವ ಹಕ್ಕುಗಳ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಕಾರ್ಕಳದ ಬಸ್ ಸ್ಟ್ಯಾಂಡ್ ನಲ್ಲಿ ಇದರ ಮಾಹಿತಿಯನ್ನು ವಕೀಲರಾದ ವಿಖ್ಯಾತ ಜೈನ್ ರವರು ಮಾಹಿತಿಯನ್ನು ನೀಡಿದರು. ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇದರ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದೊಂದಿಗೆ ಡಿಜಿಟಲ್ ಸಿಗ್ನೇಚರ್ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು ಕಾರ್ಯ ಕ್ರಮದಲ್ಲಿ ಜೆಸಿಐ ಕಾರ್ಕಳದ ಅಧ್ಯಕ್ಷರು ಶ್ವೇತಾ ಜೈನ್, IPP ಪ್ರಚಿತ್ ಕುಮಾರ್ ಕಾರ್ಯಕ್ರಮ ನಿರ್ದೇಶಕರು ಸುಶಾಂತ್ ಶೆಟ್ಟಿ, ಕಾರ್ಯದರ್ಶಿ ಸುಶ್ಮಿತಾ ರಾವ್, ಹಾಗೂ ಸದಸ್ಯರು ಉಪಸ್ಥಿತರಿದ್ದರು








