
ಜೇಸಿಐ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ಮತ್ತು ಜಲ್ವಾ-ಎ-ನೂರ್, ಎಜುಕೇಶನ್ ಟ್ರಸ್ಟ್ ಇದರ ಆಶ್ರಯದಲ್ಲಿ ಅಲ್ಷಾ ಖಾನ್ ರವರ ಹುಟ್ಟು ಹಬ್ಬದ ಪ್ರಯುಕ್ತ 12ನೇ ವರ್ಷದ ನಿರಂತರ ಸೇವಾ ಕಾರ್ಯವಾಗಿ ಉಚಿತ ಕುಡಿಯುವ ನೀರಿನ ಸರಬರಾಜು ಯೋಜನೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವು ಮೇ 6, 2026ರಿಂದ ಪ್ರಾರಂಭವಾಗಲಿದ್ದು,ನಾಳೆ ಸಂಜೆ 4:00 ವೇಳೆಗೆ ಕುಕ್ಕುಂದೂರಿನ ವಿಜೇತ ವಿಶೇಷ ಶಾಲೆಯಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಬಿಸಿಲಿನ ತಾಪದಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ವಿತರಿಸುವ ಮೂಲಕ ನೆರವಾಗುವ ಉದ್ದೇಶ ಹೊಂದಿದೆ.
M.No. 9845195156




















