24.6 C
Udupi
Saturday, March 15, 2025
spot_img
spot_img
HomeBlogಜೆ.ಇ.ಇ ಮೈನ್ಸ್ ಫಲಿತಾಂಶ ಪ್ರಕಟ – ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

ಜೆ.ಇ.ಇ ಮೈನ್ಸ್ ಫಲಿತಾಂಶ ಪ್ರಕಟ – ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳಾದ ದುರ್ಗಾಶ್ರೀ ಎಮ್ 99.1312779, ನೇಹಾ ಕೆ ಉದಪುಡಿ 98.9485981, ಪ್ರಣವ್ ಟಿ ಎಮ್98.6313992, ಆದಿತ್ಯ ಅಲಗೌಡ ಪಾಟೀಲ್ 98.5573008, ಯುವರಾಜ್ ಬಿ ಕೆ 98.287914, ಅಕುಲ್ ಕೃಷ್ಣಎಮ್ ಎಸ್ 98.0229479, ಪಾರ್ಥ ಎ ಬಿ 98.0229479 ಪರ್ಸಂಟೈಲ್ ಗಳಿಸಿರುತ್ತಾರೆ. ಈ ಮೂಲಕ ಪರೀಕ್ಷೆ ಬರೆದ441 ವಿದ್ಯಾರ್ಥಿಗಳಲ್ಲಿ 126 ವಿದ್ಯಾರ್ಥಿಗಳು ಮುಂಬರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ.ಈ ಎಲ್ಲಾ ವಿದ್ಯಾರ್ಥಿಗಳು ಎನ್.ಐ.ಟಿ ಅಂತಹ ಸಂಸ್ಥೆಗಳಲ್ಲಿ ಬಿ.ಇ ಪದವಿಗೆ ಪ್ರವೇಶ ಪಡೆಯುವ ಅವಕಾಶದಜೊತೆಗೆ ಐ.ಐ.ಟಿ ಸಂಸ್ಥೆ ಸೇರಲು ಮಾನದಂಡವಾಗಿರುವ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆ ಪಡೆದಿತುತ್ತಾರೆ.ಜೆ.ಇ.ಇ (ಮೈನ್) ಪರೀಕ್ಷೆಯಲ್ಲಿ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ,ಉಪನ್ಯಾಸಕ ವರ್ಗದವರು, ಜೆ.ಇ.ಇ ಸಂಯೋಜಕರಾದ ನಂದೀಶ್ ಹೆಚ್. ಬಿ ರವರು ಶ್ಲಾಘಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page