ಸ್ನೇಹಾ (617) ರಾಜ್ಯ ಮಟ್ಟದಲ್ಲಿ 9ನೇ ರ್‍ಯಾಂಕ್.

ಕಾರ್ಕಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಾರ್ಕಳ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಸ್ನೇಹಾ (617) ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ ಪಡೆದರೆ, ಆದ್ಯ ಪಡ್ರೆ (615) ಹಾಗು ಅಮೃತಾ ಕಾಮತ್(615) ಅಂಕದೊಂದಿಗೆ ರಾಜ್ಯಕ್ಕೆ 11 ನೇ ಸ್ಥಾನ ಪಡೆದಿದ್ಧಾರೆ.
ಪರೀಕ್ಷೆಗೆ ಹಾಜರಾದ ಎಲ್ಲಾ 34 ವಿದ್ಯಾರ್ಥಿಗಳು ತೇರ್ಗಡೆ ಗೊಂಡಿದ್ದು, 21 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡೆಗೊಳ್ಳುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದೆ.
ಇವರನ್ನು ಆಡಳಿತ ಮಂಡಳಿ, ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.