24.3 C
Udupi
Tuesday, March 18, 2025
spot_img
spot_img
HomeBlogಜ್ಞಾನಸುಧಾ : ನಾಡಪ್ರಭು ಕೆಂಪೇಗೌಡ ಜಯಂತಿ

ಜ್ಞಾನಸುಧಾ : ನಾಡಪ್ರಭು ಕೆಂಪೇಗೌಡ ಜಯಂತಿ

ಗಣಿತನಗರ : ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ
ಪ್ರೌಢಶಾಲೆಯಲ್ಲಿ ನಾಡಪ್ರಭು ಜಯಂತಿಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಡಲಾಯಿತು. ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ
ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ., ಅಕಾಡೆಮಿಕ್ ಅಡ್ವೈಸರ್ ಶ್ರೀಮತಿ ಶಾರದಾ ಆಂಬರೀಶ್ ಸಹಿತ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸಹಶಿಕ್ಷಕಿ ಶ್ರೀಮತಿ ಪ್ರಿಯಾ ನಿರೂಪಿಸಿ,ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page