29.8 C
Udupi
Wednesday, March 18, 2026
spot_img
spot_img
HomeBlogಜ್ಞಾನಸುಧಾ ವಿದ್ಯಾಸಂಸ್ಥೆಯ ಗಣೇಶ್ ಪ್ರಸಾದ್ ಕೊಡಿಬೆಟ್ಟು ರವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಜ್ಞಾನಸುಧಾ ವಿದ್ಯಾಸಂಸ್ಥೆಯ ಗಣೇಶ್ ಪ್ರಸಾದ್ ಕೊಡಿಬೆಟ್ಟು ರವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ


ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ನಾಗಬನ ಕ್ಯಾಂಪಸ್‌ನ
ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು ಗಣೇಶ್ ಪ್ರಸಾದ್ ಇವರಿಗೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ.) ಬೆಂಗಳೂರು, ಇವರು ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ
ಪ್ರಶಸ್ತಿ ಲಭಿಸಿದೆ. ಶೈಕ್ಷಣಿಕ ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ
ಗುರುತಿಸಿಕೊಂಡಿರುವ ಇವರು, ಯಕ್ಷಗಾನ ಕ್ಷೇತ್ರದಲ್ಲಿ ಹೆಚ್ಚಿನ
ಆಸಕ್ತಿ ಹೊಂದಿದ್ದಾರೆ. ಈ ಎಲ್ಲಾ ಸಾಧನೆಯನ್ನು ಗುರುತಿಸಿ, ರಾಜ್ಯಮಟ್ಟದ
ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಖಾಸಗಿ ಶಾಲಾ
ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸುರೇಶ್ ಗೊಲ್ಲಾ ತಿಳಿಸಿದ್ದಾರೆ.


ಬೆಂಗಳೂರಿನ ಜ್ಞಾನಭಾರತಿ ಆವರಣದ ಪ್ರೊ. ವೆಂಕಟಗಿರಿಗೌಡ
ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ
ಮಾಡಲಾಯಿತು. ಗಣೇಶ್ ಪ್ರಸಾದ್ ಇವರು ಕೊಡಿಬೆಟ್ಟು ದಿ.ದೇವದಾಸ್
ನಾಯಕ್ ಹಾಗೂ ಡಿ.ಶಾಂತ ನಾಯಕ್ ಇವರ ಪುತ್ರ. ಪ್ರಶಸ್ತಿ
ಪುರಸ್ಕೃತ ಉಪನ್ಯಾಸಕರನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್
ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಸಂಸ್ಥೆಯ
ಪ್ರಾಂಶುಪಾಲರು ಬೋಧಕ ಬೋಧಕೇತರ ವರ್ಗ ಅಭಿನಂದನೆ
ಸಲ್ಲಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page