26.3 C
Udupi
Saturday, August 1, 2026
spot_img
spot_img
HomeBlogಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಿಂದ, ಸಮಗ್ರ ಯಕೃತ್ (ಲಿವರ್) ಆರೋಗ್ಯ ತಪಾಸಣಾ ಪ್ಯಾಕೇಜ್

ಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಿಂದ, ಸಮಗ್ರ ಯಕೃತ್ (ಲಿವರ್) ಆರೋಗ್ಯ ತಪಾಸಣಾ ಪ್ಯಾಕೇಜ್

ಕಾರ್ಕಳ, ಆಗಸ್ಟ್ 1: ಯಕೃತ್ (ಲಿವರ್) ಸಂಬಂಧಿತ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳವು ಆಗಸ್ಟ್ 3 ರಿಂದ 5, 2026 ರವರೆಗೆ ಸಮಗ್ರ ಯಕೃತ್ ಆರೋಗ್ಯ ತಪಾಸಣಾ ಪ್ಯಾಕೇಜ್ ಅನ್ನು ಪರಿಚಯಿಸಿದೆ.

₹3,300 ಮೌಲ್ಯದ ಈ ಪ್ಯಾಕೇಜ್‌ನ ಪ್ರಮುಖ ಆಕರ್ಷಣೆ, ಅತ್ಯಾಧುನಿಕ ಫೈಬ್ರೋಸ್ಕ್ಯಾನ್ (FibroScan) ಆಗಿದ್ದು, ಸೂಜಿ ಇಲ್ಲದೆ, ನೋವಿಲ್ಲದೆ ಕೆಲವೇ ನಿಮಿಷಗಳಲ್ಲಿ ಯಕೃತ್‌ನ ಗಡಸುತನ (Liver Stiffness) ಹಾಗೂ ಫ್ಯಾಟಿ ಲಿವರ್ ಸಮಸ್ಯೆಯನ್ನು ಪತ್ತೆಹಚ್ಚಲು ಸಹಕಾರಿಯಾಗಿದೆ. ಪ್ಯಾಕೇಜ್‌ನಲ್ಲಿ ಅಲ್ಟ್ರಾಸೌಂಡ್, ರಕ್ತ ಪರೀಕ್ಷೆಗಳು, ಹೆಪಟೈಟಿಸ್ ಬಿ ಮತ್ತು ಸಿ ತಪಾಸಣೆ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಸಮಾಲೋಚನೆಯೂ ಒಳಗೊಂಡಿದೆ.

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಪ್ರಾಧ್ಯಾಪಕರು ಹಾಗೂ ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಶಿರನ್ ಶೆಟ್ಟಿ ಅವರು, “ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ಫ್ಯಾಟಿ ಲಿವರ್ ಹಾಗೂ ಇತರ ಲಿವರ್ ಸಮಸ್ಯೆಗಳನ್ನು ಪತ್ತೆಹಚ್ಚಲು ಫೈಬ್ರೋಸ್ಕ್ಯಾನ್ ಅತ್ಯಂತ ಪರಿಣಾಮಕಾರಿ ಪರೀಕ್ಷೆಯಾಗಿದೆ,” ಎಂದು ಹೇಳಿದರು.

ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಸಂಜಯ್ ಕುಮಾರ್ ಅವರು, “ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಭವಿಷ್ಯದ ಗಂಭೀರ ಲಿವರ್ ಸಮಸ್ಯೆಗಳನ್ನು ತಡೆಯುವ ಅತ್ಯುತ್ತಮ ಮಾರ್ಗವಾಗಿದೆ,” ಎಂದು ತಿಳಿಸಿದರು.

ಸೇವೆಯು ಅಪಾಯಿಂಟ್ಮೆನ್ ಆಧಾರದ ಮೇಲೆ ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ: 97316 01150 / 08258-230583 ಸಂಪರ್ಕಿಸಬಹುದು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page