25.3 C
Udupi
Saturday, July 12, 2025
spot_img
spot_img
HomeBlogಡಿಸಿಎಂ ಹೊಣೆಗಾರಿಕೆ ನನ್ನ ಮೇಲಿದೆ ಅದನ್ನು ನಿಭಾಯಿಸುತ್ತೇನೆ: ಡಿಕೆ ಶಿವಕುಮಾರ್ ಸಂಯಮದ ನುಡಿ

ಡಿಸಿಎಂ ಹೊಣೆಗಾರಿಕೆ ನನ್ನ ಮೇಲಿದೆ ಅದನ್ನು ನಿಭಾಯಿಸುತ್ತೇನೆ: ಡಿಕೆ ಶಿವಕುಮಾರ್ ಸಂಯಮದ ನುಡಿ

ಬೆಂಗಳೂರು: ಸಿಎಂ ಸ್ಥಾನದ ಕುರಿತು ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಗೊಂದಲಗಳು ನಡೆಯುತ್ತಿದ್ದು ಈ ನಡುವೆ ಡಿಕೆಶಿ ಸಂಯಮದ ಮಾತುಗಳನ್ನಾಡಿದ್ದಾರೆ.

ಪಕ್ಷ ಇದ್ದರಷ್ಟೇ ನಾನು, ಇಲ್ಲದಿದ್ರೆ ನಾನಿಲ್ಲ. ಯಾವ ವಿಚಾರಕ್ಕೂ ನಾನು ಪ್ರತಿಕ್ರಿಯೆ ನೀಡಲ್ಲ. ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಹೊಣೆಗಾರಿಕೆ ನನ್ನ ಮೇಲಿದೆ ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ .

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page