21.4 C
Udupi
Saturday, December 27, 2025
spot_img
spot_img
HomeBlogಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ರಥಯಾತ್ರೆಯು ಕಾರ್ಕಳ ತಾಲೂಕಿನೆಲ್ಲೆಡೆ ಸಂಚಾರ

ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ರಥಯಾತ್ರೆಯು ಕಾರ್ಕಳ ತಾಲೂಕಿನೆಲ್ಲೆಡೆ ಸಂಚಾರ

ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ರಥಯಾತ್ರೆಯು ದಿನಾಂಕ 29-12-2025 ನೇ ಸೋಮವಾರ 2 ಗಂಟೆಗೆ ನಿಟ್ಟೆ ಕಾಲೇಜಿನಲ್ಲಿ ಮೆರವಣಿಗೆ ನಂತರ ಸಭಾ ಕಾರ್ಯಕ್ರಮ,ನಂತರ 4 ಗಂಟೆಗೆ ಜ್ಞಾನಸುಧಾ ಕಾಲೇಜ್ ಗಣಿತ ನಗರದಲ್ಲಿ ಮೆರವಣಿಗೆ ಸಭಾ ಕಾರ್ಯಕ್ರಮ ನಡೆಯಲಿದೆ.. ಈ ಅಭಿಯಾನದಲ್ಲಿ ಶಾಲಾ ಕಾಲೇಜಿನ ಪ್ರಾಧ್ಯಾಪಕರ ತಂಡ, ರೋಟರಿ ಕ್ಲಬ್ ಕಾರ್ಕಳ, ರೋಟರಿ ಕ್ಲಬ್ ರಾಕ್ ಸಿಟಿ ಕಾರ್ಕಳ ತಂಡಗಳ ಕೂಡುವಿಕೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page