27.1 C
Udupi
Tuesday, March 24, 2026
spot_img
spot_img
HomeBlog'ತಮಿಳಿನಿಂದಲೇ ಕನ್ನಡ ಹುಟ್ಟಿದೆ': ವಿವಾದ ಸೃಷ್ಟಿಸಿದ ಕಮಲ್ ಹಾಸನ್ ಹೇಳಿಕೆ

‘ತಮಿಳಿನಿಂದಲೇ ಕನ್ನಡ ಹುಟ್ಟಿದೆ’: ವಿವಾದ ಸೃಷ್ಟಿಸಿದ ಕಮಲ್ ಹಾಸನ್ ಹೇಳಿಕೆ

ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಚಿತ್ರದ ಪ್ರೀ-ರಿಲೀಸ್ ಈವೆಂಟ್ ನಲ್ಲಿ ಶಿವರಾಜ್ ಕುಮಾರ್ ಅತಿಥಿಯಾಗಿ ತೆರಳಿದ್ದು ಈ ವೇಳೆ ಕಮಲ್ ಹಾಸನ್ ಅವರು ವಿವಾದದ ಕಿಡಿ ಹೊತ್ತಿಸಿದ್ದಾರೆ. ಶಿವರಾಜ್ ಕುಮಾರ್ ಎದುರೇ ಕಮಲ್ ಹಾಸನ್ ಅವರು ‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎನ್ನುವ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ಕಮಲ್ ಹಾಸನ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೂನ್ 5ರಂದು ‘ಥಗ್ ಲೈಫ್’ ರಿಲೀಸ್ ಆಗುತ್ತಿದ್ದು ಕರ್ನಾಟಕದಲ್ಲೂ ಸಿನಿಮಾನ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಪ್ಲ್ಯಾನ್ ನಡೆದಿದೆ. ಆದರೆ, ಈಗ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಆಗಬಾರದು ಎಂದು ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ಹೀಗಾಗಿ ‘ಥಗ್ ಲೈಫ್’ ಸಿನಿಮಾ ಗೆ ಕರ್ನಾಟಕದಲ್ಲಿ ಅಡ್ಡಿ ಉಂಟಾಗುವ ಎಲ್ಲಾ ಸಾಧ್ಯತೆಗಳಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page