
ಕಾರ್ಕಳ ; ತಾಂಡವ ಫ್ರೆಂಡ್ಸ್ ಕಾರ್ಲ ಹಾಗೂ ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜೆರಕಾಡು, ಉಡುಪಿ. ಇವರ ಜಂಟಿ ಸಹಯೋಗದಲ್ಲಿ ದೇಶದ 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಸದ್ಭಾವನ ನಗರ ಬಂಗ್ಲೆಗುಡ್ಡೆಯಲ್ಲಿ ಬ್ರಹತ್ ರಕ್ತದಾನ ಶಿಬಿರ ವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಈ ಸಂದರ್ಭದಲ್ಲಿ ಸುಮಾರು 64 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು













