29.1 C
Udupi
Saturday, April 25, 2026
spot_img
spot_img
HomeBlogತಾಲೂಕು ಮಟ್ಟದ ಕ್ರೀಡಾಕೂಟ, ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿ

ತಾಲೂಕು ಮಟ್ಟದ ಕ್ರೀಡಾಕೂಟ, ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಹಲವು ಪ್ರಶಸ್ತಿ

ಕಾರ್ಕಳ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ದುರ್ಗಾ ಅನುದಂತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು, ಇಲ್ಲಿಯ ಸುಪ್ರತೀಕ್ಷಾ 600 ಮೀ. ಹಾಗೂ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ, ಪೃಥ್ವಿ 100ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಕಾಶ 100 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ದೈಹಿಕ ಶಿಕ್ಷಕರಾದ ಸುದರ್ಶನ್ ಇವರಿಗೆ ಶಾಲಾವತಿಯಿಂದ ಅಭಿನಂದಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page