
ಕೊಬುಡೋ ಬುದೋಕಾನ್ ಕರಾಟೆ-ಡೋ ಅಸೋಸಿಯೇಷನ್ ಕರ್ನಾಟಕ ವತಿಯಿಂದ ಉದ್ಯಾವರ ಗ್ರಾಮ ಪಂಚಾಯತ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ 7ನೇ ರಾಷ್ಟ್ರೀಯ ಮಟ್ಟದ ಮುಕ್ತ ಆಮಂತ್ರಣಾತ್ಮಕ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರದ 4ನೇ ತರಗತಿ ವಿದ್ಯಾರ್ಥಿನಿ ಭುವಿ ಪೈ ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು, 7ನೇ ತರಗತಿ ವಿದ್ಯಾರ್ಥಿ ಭೂಷಯ್ ಪೈ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ,ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.





















